ಸೋಮವಾರ, ಸೆಪ್ಟೆಂಬರ್ 15, 2025

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪದ್ಮಾವತಿ ಭೇಟಿ; ಸೆ.16 ರಂದು ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಅವರು ಸೆ.16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಅವರು ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ