ಗುರುವಾರ, ಸೆಪ್ಟೆಂಬರ್ 18, 2025

ಸೆ.20 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಮತ್ತು ಜಾಗೃತಿ ಸಭೆ

ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು ಎಸ್‌ಒಪಿ ಬಗ್ಗೆ ಜಾಗೃತಿ ಸಭೆಯನ್ನು ಸೆ.20 ರಂದು ಮಧ್ಯಾಹ್ನ 3.30 ಗಂಟೆಗೆ ನಗರ ಉಪ-ವಿಭಾಗ ವಲಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ