ಮಂಗಳವಾರ, ಸೆಪ್ಟೆಂಬರ್ 23, 2025

ಕಂಪ್ಲಿ: ಸೆ.24 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಸೆ.24 ರಂದು ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ಕಂಪ್ಲಿ ಜೆಸ್ಕಾಂ ಭಾಗದ ವಿದ್ಯುತ್ ಗ್ರಾಹಕರು, ಸಾರ್ವಜನಿಕರು ತಮ್ಮ ದೂರುಗಳಿದ್ದಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ