ಶುಕ್ರವಾರ, ಸೆಪ್ಟೆಂಬರ್ 26, 2025

ಸೆ.28 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆ.ವಿ ಯ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್ 2 ರ ಎಫ್-34 ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಸೆ.28 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ್, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ