ಬುಧವಾರ, ಸೆಪ್ಟೆಂಬರ್ 24, 2025
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ; ನೋಂದಣಿಗೆ ಆಹ್ವಾನ
ಬಳ್ಳಾರಿ,ಸೆ.24(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಸರ್ಕಾರದ ಬ್ಯಾಂಕಿAಗ್ ಮತ್ತು ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದ್ದು, ಅರ್ಹರು ನೋಂದಾಯಿಸಿಕೊಳ್ಳಬಹುದಾಗಿದೆ.
ಆಸಕ್ತರು ಸೆ.30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944/9964760090 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ನವೀನ್ ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ