ಶನಿವಾರ, ಅಕ್ಟೋಬರ್ 4, 2025

ಅ.09 ರಂದು ಬೃಹತ್ ‘ಪರಿಸರ ಜಾಗೃತಿ’ ಕಾರ್ಯಕ್ರಮ

ಬಳ್ಳಾರಿ,ಅ.04(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸುವರ್ಣ ಮಹೋತ್ಸವದ ಅಂಗವಾಗಿ ಅ.09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬೃಹತ್ ‘ಪರಿಸರ ಜಾಗೃತಿ’ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಯವರು ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ