ಗುರುವಾರ, ಅಕ್ಟೋಬರ್ 9, 2025

ಅ.13 ರಂದು ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ

ಬಳ್ಳಾರಿ,ಅ.09(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನಲ್ಲಿ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ ಕುರಿತು ಬಳ್ಳಾರಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಅ.13 ರಂದು ಸಂಜೆ 04 ಗಂಟೆಗೆ ಬಳ್ಳಾರಿ ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ