ಶನಿವಾರ, ಅಕ್ಟೋಬರ್ 18, 2025
ಅ.24 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ(ಕೋಟ್ಪಾ)-2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಅ.24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ” ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರೂ ಆಗಿರುವ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ