ಶುಕ್ರವಾರ, ಅಕ್ಟೋಬರ್ 24, 2025

ಭಕ್ತ ಕನಕದಾಸರ ಜಯಂತಿ: ಅ.28 ರಂದು ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ.08 ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಸಂಬAಧಿಸಿದAತೆ ಚರ್ಚಿಸಲು ಅ.28 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ