ಬುಧವಾರ, ಅಕ್ಟೋಬರ್ 29, 2025

ಸಿರುಗುಪ್ಪ: ಅ.30 ರಂದು ಸಾಮಾನ್ಯ ಸಭೆ

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರಸಭೆಯ ಸಾಮಾನ್ಯ ಸಭೆಯನ್ನು ಅ.30 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ನಗರಸಭೆ ಅಧ್ಯಕ್ಷರಾದ ಬಿ.ರೇಣುಕಮ್ಮ ಅವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ