ಬಳ್ಳಾರಿ,ಅ.21(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದ ನಿವಾಸಿ ಈರಮ್ಮ ಗಂಡ ಗಾದೆಪ್ಪ ಎನ್ನುವ 45 ವರ್ಷದ ಮಹಿಳೆ ಕಾಣೆಯಾಗಿದ್ದು, ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಹಚ್ಚೋಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ದೂ.8550833268 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ