ಶುಕ್ರವಾರ, ಅಕ್ಟೋಬರ್ 31, 2025

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಬಳ್ಳಾರಿಗೆ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ 70 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣಾ ಕಾರ್ಯಕ್ರಮದಲ್ಲಿಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ