ಬುಧವಾರ, ಅಕ್ಟೋಬರ್ 8, 2025

ಬಳ್ಳಾರಿ: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಕರೆ ಮಾಡಿ

ಬಳ್ಳಾರಿ,ಅ.08(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆ ಸಮೀಕ್ಷೆಗೆ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆ: 8277888866 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುವರು. ಸಾರ್ವಜನಿಕರು ಈ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ