ಮಂಗಳವಾರ, ಅಕ್ಟೋಬರ್ 14, 2025

ಕಂಪ್ಲಿ: ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಅ.14(ಕರ್ನಾಟಕ ವಾರ್ತೆ): ಕಂಪ್ಲಿ ಪಟ್ಟಣದ ಕಂಪ್ಲಿ-ಕೊಟ್ಟಾಲ್ ರಸ್ತೆಯ ರಾಘವೇಂದ್ರ ಮಠಕ್ಕೆ ಹೋಗುವ ರಸ್ತೆಯ ವೃತ್ತಕ್ಕೆ ‘ಶ್ರೀ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ’ ವೃತ್ತ ಎಂದು ಹೆಸರು ನಾಮಕರಣ ಮಾಡಲು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು. ಅವಧಿ ಮೀರಿ ಬಂದAತಹ ಮನವಿ ಅಥವಾ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ