ಶುಕ್ರವಾರ, ನವೆಂಬರ್ 14, 2025

ಕಂಪ್ಲಿ: ನ.15 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ನ.14(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ವ್ಯಾಪ್ತಿಗೆ ಬರುವ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನ.15 ರಂದು ಮಧ್ಯಾಹ್ನ 12 ಗಂಟೆಗೆ ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ. ವಿದ್ಯುತ್ ಗ್ರಾಹಕರು ತಮ್ಮ ದೂರುಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ