ಶುಕ್ರವಾರ, ನವೆಂಬರ್ 14, 2025
ನ.16 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.14(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಮೋಕಾ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ನ.16 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ 110/11ಕೆ.ವಿ ಮೋಕಾ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ರ‍್ರಗುಡಿ ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಫ್-01 ಬಿ.ಡಿ.ಹಳ್ಳಿ ಐಪಿ ಮಾರ್ಗದ ಮೋಕಾ ಬಿ.ಡಿ.ಹಳ್ಳಿ ಕೃಷಿ ಪ್ರದೇಶಗಳು. ಎಫ್-02 ಮಸೀದಿಪುರ ಐಪಿ ಮಾರ್ಗದ ಗೋಟೂರು, ಕೆ.ಕೆ.ಹಾಳ್, ಮಸೀದಿಪುರ, ವಣೆನೂರು, ಗುಡುದೂರು ಕೃಷಿ ಪ್ರದೇಶಗಳು. ಎಫ್-04 ಮೋಕಾ/ಶಿವಪುರ ಐಪಿ ಮಾರ್ಗದ ಶಿವಪುರ, ಅಶೋಕನಗರ ಕ್ಯಾಂಪ್, ಕಪ್ಪಗಲ್ಲು, ಸಿರಿವಾರ, ಸಂಗನಕಲ್ಲು, ಚಾಗನೂರು ಕೃಷಿ ಪ್ರದೇಶಗಳು.
ಎಫ್-05 ವಾಟರ್ ವರ್ಕ್ಸ್ ಮಾರ್ಗದ ಶಿವಪುರ ವಾಟರ್ ವರ್ಕ್ಸ್. ಎಫ್-12 ಬಸರಕೋಡು ಎನ್.ಜೆ.ವೈ ಮಾರ್ಗದ ಗೋಟೂರು, ಕೆ.ಕೆ.ಹಾಳ್, ಮಸೀದಿಪುರ, ವಣೆನೂರು, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಗ್ರಾಮಗಳು. ಎಫ್-13 ಬಸರಕೋಡು ಐಪಿ ಮಾರ್ಗದ ಮೋಕಾ, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಕೃಷಿ ಪ್ರದೇಶಗಳು.
ಎಫ್-14 ಕಪ್ಪಗಲ್ಲು ಮತ್ತು ಸೋಲಾರ್ ಮಾರ್ಗದ ಶಿವಪುರ, ಅಶೋಕ ನಗರ ಕ್ಯಾಂಪ್, ಕಪ್ಪಗಲ್ಲು, ಸಿರಿವಾರ ಗ್ರಾಮಗಳು. ಎಫ್-15 ಮೋಕಾ ಮತ್ತು ಸೋಲಾರ್ ಮಾರ್ಗದ ಮೋಕಾ ಮತ್ತು ಬಿ.ಡಿ.ಹಳ್ಳಿ ಗ್ರಾಮಗಳು. ಎಫ್-01 ಡಿ.ಎನ್.ಹಳ್ಳಿ ಐಪಿ ಮಾರ್ಗದ ಡಿಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಬ್ಯಾಳಚಿಂತೆ ಕೃಷಿ ಪ್ರದೇಶಗಳು.
ಎಫ್-02 ಜಿ.ಎನ್ ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಬ್ಯಾಳಚಿಂತೆ ಕೃಷಿ ಪ್ರದೇಶಗಳು. ಎಫ್-03 ಹಳೆ ರ‍್ರಗುಡಿ ಐಪಿ ಮಾರ್ಗದ ಹಳೆ ಯ್ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಕೃಷಿ ಪ್ರದೇಶಗಳು. ಎಫ್-04 ವೇದಾವತಿ ಐಪಿ ಮಾರ್ಗದ ಡಿಎನ್ ಹಳ್ಳಿ, ಮೋಕಾ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಮತ್ತು ಸೋಲಾರ್ ಮಾರ್ಗದ ಹಳೆ ಯ್ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು.
ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಮ್.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಕೃಷಿ ಪ್ರದೇಶಗಳು. 33ಕೆ.ವಿ ಮಾರ್ಗದ 33ಕೆ.ವಿ ಎನ್.ಡಿ.ಪಿ.ಎಲ್ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
*ಸೂಚನೆ:* ನ.16 ರಂದು ಈ ಉಪಕೇಂದ್ರಗಳಿAದ ಎಲ್ಲಾ ಕೃಷಿ ಮಾರ್ಗಗಳಿಗೆ ಬೆಳಿಗ್ಗೆ 04 ರಿಂದ 09 ರ ವರೆಗೆ ವಿದ್ಯುತ್ ಸರಬರಾಜು ಮಾಡಲಾಗುವುದು. ಬಾಕಿ ಉಳಿದ ನಿರ್ವಹಣೆ ನಂತರ ವಿದ್ಯುತ್ ಸರಬರಾಜು ಮಾಡಲಾಗುವುದು.
ಹಾಗಾಗಿ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ