ಶುಕ್ರವಾರ, ನವೆಂಬರ್ 21, 2025

ನ.23 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಬಳ್ಳಾರಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದ ಎಫ್-43 11ಕೆ.ವಿ ಮಾರ್ಗದ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಂಡಿರುವುದರಿAದ ನ.23 ರಂದು ಬೆಳಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್-43 ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ