ಬುಧವಾರ, ನವೆಂಬರ್ 26, 2025
ನ.26 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನ್ ನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.26 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಪೀಢರ್‌ನ ಎಫ್-.6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ