ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.29 ರಂದು ಬೆಳಿಗ್ಗೆ 09 ರಿಂದ ಸಂಜೆ 05.30 ಗಂಟೆಯವರೆಗೆ 11 ಕೆ.ವಿ ಫೀಡರ್‌ನ ಎಫ್-.73 ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ