ಶುಕ್ರವಾರ, ನವೆಂಬರ್ 28, 2025
ನ.30 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ವ್ಯಾಪ್ತಿಯಲ್ಲಿ 110/11 ಕೆ.ವಿ ದಕ್ಷಿಣ ಉಪ ವಿದ್ಯುತ್ ವಿತರಣಾ ಕೇಂದ್ರದ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 05 ಗಂಟೆಯವರೆಗೆ 11 ಕೆ.ವಿ ಯ ಎಫ್-43 ಸಿದ್ಧಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ಧಾಪುರ ರಸ್ತೆ, ಕೈಗಾರಿಕಾ ಪ್ರದೇಶ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ