ಶುಕ್ರವಾರ, ನವೆಂಬರ್ 28, 2025
ಬಳ್ಳಾರಿ ನಗರ: ನ.30 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರÀದಲ್ಲಿ ತುರ್ತು ತ್ರೆöÊಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47, ಎಫ್-48 ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಬೆಂಗಳೂರು ರಸ್ತೆ, ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಮ್‌ಪಿ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ