ಶುಕ್ರವಾರ, ನವೆಂಬರ್ 21, 2025
ಸಾರಿಗೆ ಇಲಾಖೆ: ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
ಬಳ್ಳಾರಿ,ನ.21(ಕರ್ನಾಟಕ ವಾರ್ತೆ):
ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬAಧ ದಾಖಲಾಗಿ ಬಾಕಿ ಇರುವ ಡಿಎಸ್‌ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.
ಪಾವತಿದಾರರಿಗೆ ಡಿಸೆಂಬರ್ 12 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲೀಕರು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ