ಬಳ್ಳಾರಿ,ನ.24(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಪಿ.ಗಾದೆಪ್ಪ ಅವರು ಸೋಮವಾರÀ ಅಧಿಕಾರ ಸ್ವೀಕಾರ ಮಾಡಿದರು.
ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಪಿ.ಗಾದೆಪ್ಪ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಶುಭ ಕೋರಿದರು.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ