ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ನಾಗರಾಜು.ಸಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಪಿ ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು.
ನಿಕಟಪೂರ್ವ ಪ್ರೊ.ಜಿ.ಪಿ ದಿನೇಶ್ ಅವರನ್ನು ಹಂಗಾಮಿ ಕುಲಸಚಿವರಾಗಿ ನೇಮಿಸಿ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಆದೇಶ ಹೊರಡಿಸಿದ್ದಾರೆ.
--------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ