ಸೋಮವಾರ, ಡಿಸೆಂಬರ್ 1, 2025
ಡಿ.02 ರಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ ಬಳ್ಳಾರಿಗೆ
ಬಳ್ಳಾರಿ,ಡಿ.01(ಕರ್ನಾಟಕ ವಾರ್ತೆ):
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಅವರು ಡಿಸೆಂಬರ್ 02 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಡಿ.02 ರಂದು ಬೆಳಿಗ್ಗೆ ಬೆಂಗಳೂರಿನಿAದ ಹೊರಟು, ಬಳ್ಳಾರಿಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ನಗರಾಭಿವೃದ್ಧಿ ಇಲಾಖೆಗೆ ಸಂಬAಧಿಸಿದAತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿçಪ್ ಆಗಮಿಸಿ, ಹೋಟೆಲ್ ನಲ್ಲಿ ವಾಸ್ತವ್ಯ ಮಾಡುವರು. ಡಿ.03 ರಂದು ರಾಯಚೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ