ಸೋಮವಾರ, ಡಿಸೆಂಬರ್ 8, 2025
ಡಿ.10 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.08(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದ ಎಫ್-43 11ಕೆ.ವಿ ಮಾರ್ಗದ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಂಡಿರುವುದರಿAದ ಡಿ.10 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್43 - ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ