ಗುರುವಾರ, ಡಿಸೆಂಬರ್ 18, 2025

ಡಿ.20 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಡಿ.18(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಕಾರ್ಯ ಮತ್ತು ಪಾಲನಾ ಶಾಖೆ-1 ರ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಡಿ.20 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಳಗಲ್ಲು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ