ಗುರುವಾರ, ಡಿಸೆಂಬರ್ 18, 2025

ಡಿ.20 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.18(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11 ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಫೀಡರ್ ನ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿ.20 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-34 ಮಾರ್ಗದ ಫಸ್ಟ್ ಗೇಟ್, ಕೊರಚ ಸ್ಟಿçಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ್, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ, ಕೌಲ್ ಬಜಾರ್ ಮೇನ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ