ಗುರುವಾರ, ಡಿಸೆಂಬರ್ 18, 2025

ಡಿ.22 ರಂದು ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಡಿ.18(ಕರ್ನಾಟಕ ವಾರ್ತೆ): ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಎರಡನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಡಿ.22 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ