ಬುಧವಾರ, ಡಿಸೆಂಬರ್ 24, 2025
ಡಿ.27 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/11ಕೆ.ವಿ ಬಿಸಲಹಳ್ಳಿ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಡಿ.27 ರಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-52 ಶಂಕರಬAಡೆ ಐಪಿ ಫಿಡರ್ ಮಾರ್ಗದ ತಿರುಮಲ ನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಬರ‍್ರನಾಯಕನಹಳ್ಳಿ ಕೃಷಿ ಪ್ರದೇಶಗಳು. ಎಫ್-53 ಶಂಕರಬAಡೆ ಎನ್.ಜೆ.ವೈ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಮಿಂಚೇರಿ, ಬರ‍್ರನಾಯಕನಹಳ್ಳಿ ಗ್ರಾಮಗಳು.
ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಟಿ.ಬೂದಿಹಾಳ್ ಕುಡಿಯುವ ನೀರಿನ ಸ್ಥಾವರ ಗ್ರಾಮಗಳು. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಗೋಡೆಹಾಳ್, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು.
ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಗೋಡೆಹಾಳ್, ತಗ್ಗಿನ ಬೂದಿಹಾಳ್, ಅಸುಂಡಿ ಗ್ರಾಮಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೂಚನೆ: ಉಪ-ಕೇಂದ್ರದ ಎಲ್ಲಾ ಕೃಷಿ ಮಾರ್ಗಗಳಿಗೆ ಅಂದು ಬೆಳಿಗ್ಗೆ 04 ರಿಂದ 09 ಗಂಟೆಯವರೆಗೆ ವಿದ್ಯುತ್ ಸರಬರಾಜು ಸರಬರಾಜು ಮಾಡಲಾಗುವುದು. ಬಾಕಿ ಉಳಿದ ವಿದ್ಯುತ್ ಸರಬರಾಜನ್ನು ನಿರ್ವಹಣೆ ನಂತರ ಪೂರೈಸಲಾಗುವುದು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ