ಶುಕ್ರವಾರ, ಡಿಸೆಂಬರ್ 19, 2025
ಕುಡತಿನಿ: ಬೀದಿ ನಾಯಿಗಳನ್ನು ದತ್ತು ಪಡೆದು ಪೋಷಿಸಲು ಎನ್.ಜಿ.ಒ ಸಂಸ್ಥೆಗಳಿAದ ಆಹ್ವಾನ
ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳ ಆವರಣದಲ್ಲಿರುವ ನಾಯಿಗಳು ಹಾಗೂ ಬೀದಿ ನಾಯಿಗಳನ್ನು ದತ್ತು ಪಡೆದುಕೊಳ್ಳುವ ಅವಕಾಶವಿದ್ದು, ಆಸಕ್ತ ಎನ್.ಜಿ.ಓ ಮತ್ತು ಇತರರು ಸ್ವಯಂ ಪ್ರೇರಣೆಯಿಂದ ದತ್ತುಪಡೆದುಕೊಳ್ಳಬಹುದಾಗಿದೆ.
ಆಸಕ್ತರಿದ್ದಲ್ಲಿ ಕುಡತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ