ಬುಧವಾರ, ಡಿಸೆಂಬರ್ 31, 2025
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ: ಬಳ್ಳಾರಿ ನಗರ ಅಂತಿಮ ಮತದಾರರ ಪಟ್ಟಿ ಪ್ರಕಟ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಬಳ್ಳಾರಿ ನಗರ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.
ಅಂತಿಮ ಮತದಾರರ ಪ್ರತಿಯನ್ನು ತಿದ್ದುಪಡಿಗಳೊಂದಿಗೆ ಪ್ರಕಟಿಸಲಾಗಿದ್ದು, ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪರಿಶೀಲನೆಗೆ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ