ಶುಕ್ರವಾರ, ಡಿಸೆಂಬರ್ 5, 2025
ಇ-ಖಾತಾ: ತಾಂತ್ರಿಕ ಮತ್ತು ತಾಂತ್ರಿಕೇತರ ಸಮಸ್ಯೆಗಳಿಗೆ ಸಹಾಯವಾಣಿ ಸಂಪರ್ಕಿಸಿ
ಬಳ್ಳಾರಿ,ಡಿ.05(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಇ-ಖಾತಾ ನೀಡುವ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ ಮತ್ತು ಇ-ಖಾತಾ ಸಂಬAಧಿಸಿದAತೆ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಪಾಲಿಕೆ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ನಾಗರೀಕರು ನೇರವಾಗಿ ಸಹಾಯವಾಣಿ ಸಂಖ್ಯೆ 7259585959 (ಭಾನುವಾರ ಹೊರತುಪಡಿಸಿ) ಗೆ ಕರೆಮಾಡಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ