ಸೋಮವಾರ, ಜನವರಿ 5, 2026

ಸಿರುಗುಪ್ಪ: ಜ.07 ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.05(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ 110/33/11 ಕೆವಿಯ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.07 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರ ಮತ್ತು 33/11 ಕೆವಿ ಹಚ್ಚೊಳ್ಳಿ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಸಿರುಗುಪ್ಪ ನಗರ, ಬಾಗೇವಾಡಿ, ರಾರಾವಿ, ಎಂ.ಸುಗೂರು, ಬೀರಳ್ಳಿ, ಹಚ್ಚೊಳ್ಳಿ, ಕುಡದರಹಾಳು, ರಾವಿಹಾಳ್, ಬಗ್ಗೂರು, ದೇಶನೂರು, ಕೆ.ಸುಗೂರು, ಕೆಂಚನಗುಡ್ಡ, ಕುರುವಳ್ಳಿ, ದೇವಲಾಪುರ ಗ್ರಾಮ ಮತ್ತು ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಸಿರುಗುಪ್ಪ ನಗರ ಪ್ರದೇಶಕ್ಕೆ ಸಂಬAಧಪಟ್ಟ ಎಲ್ಲಾ ಕೈಗಾರಿಕಾ ಸ್ಥಾವರಗಳು ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ