ಬುಧವಾರ, ಜನವರಿ 7, 2026
ಜ.08 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.07(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆವಿಯ ಜಿಲ್ಲಾ ಕೋರ್ಟ್ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜ.08 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-06 ಫೀಡರ್ ಮಾರ್ಗದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್‌ಪಿ ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ