ಬುಧವಾರ, ಜನವರಿ 7, 2026
ಜ.08 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.07(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 11 ಕೆವಿಯ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-07 ಫೀಡರ್ ಮಾರ್ಗದ ಸಂಗನಕಲ್ಲುರಸ್ತೆ, ಎಸ್.ಎನ್.ಪೇಟೆ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ