ಮಂಗಳವಾರ, ಜನವರಿ 13, 2026

ಜ.16 ರಂದು ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ.ಜ.13(ಕರ್ನಾಟಕ ವಾರ್ತೆ): ಜಿಲ್ಲಾ ಅಲ್ಪಾಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಎರಡನೇ ಮತ್ತು ಮೂರನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಜ.16 ರಂದು ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ