ಬಳ್ಳಾರಿ,ಜ.16:(ಕರ್ನಾಟಕ ವಾರ್ತೆ):
ಬಳ್ಳಾರಿ ನಗರದ ಜೆಸ್ಕಾಂ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕೊಂದುಕೊರತೆಗಳ ಸಭೆಯನ್ನು ಜ.17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉಪ ವಿಭಾಗದ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಕುಂದು ಕೊರತೆಗಳಿರುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ದೂರುಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ