ಬಳ್ಳಾರಿ,ಜ.16(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಜ.17 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ