ಶನಿವಾರ, ಜನವರಿ 17, 2026

ಜ.20 ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜ.20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದ ಸಂತ ಜಾನ್ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ