ಮಂಗಳವಾರ, ಜನವರಿ 20, 2026

ಜ.21 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.20:(ಕರ್ನಾಟಕ ವಾರ್ತೆ): ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದ ಬ್ಯಾಂಕ್-1 ರಿಂದ ವಿದ್ಯುತ್ ಸರಬರಾಜು ಆಗುವ ಎಫ್-72ರ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜ.21 ರಿಂದ ಬೆಳಿಗ್ಗೆ 09 ರಿಂದ ಸಂಜೆ 06 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎಫ್-72 ವ್ಯಾಪ್ತಿಯ ಕಾಂಟೋನ್‌ಮೆAಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ, ಜಯನಗರ, ರಹಿಮಬಾದ್ ಕಾಲೋನಿ, ನಲಂದ ಕಾಲೇಜ್, ವಿಜಯನಗರ ಕಾಲೋನಿ, ಕೆ.ಹೆಚ್.ಬಿ ಕಾಲೋನಿ, ಜಗನ್ನಾಥ ಮಂದಿರ, ಭಾಸ್ಕರ ನಾಯ್ಡು ಸ್ಟಿçÃಟ್, ಸೆಂಟ್ ಜೋಸೆಫ್ ಸ್ಕೂಲ್, ಬೆಳಗಲ್ ಕ್ರಾಸ್, ಚಂದ್ರ ಕಾಲೋನಿ, ಎಂ.ಕೆ ಗಡಂಗ್ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ