ಗುರುವಾರ, ಜನವರಿ 22, 2026

ಜ.24 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 110/11ಕೆ.ವಿ ಜಿಲ್ಲಾ ಕೋರ್ಟ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜ.24 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎಫ್-6 ರ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ