ಶುಕ್ರವಾರ, ಜನವರಿ 23, 2026

ಜ.24 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.23(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ರ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.24 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಗಳು:* ಎಫ್-76 ವ್ಯಾಪ್ತಿಯ ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ರೇಷ್ಮೆ ಇಲಾಖೆ, ಟೀರ‍್ಸ್ ಕಾಲೋನಿ, ಈದ್ಗಾ ಮೈದಾನ, ರಾಮಾಂಜನೇಯ ನಗರ. ಎಫ್-34 ವ್ಯಾಪ್ತಿಯ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್. ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ