ಶುಕ್ರವಾರ, ಜನವರಿ 23, 2026

ಜ.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.23(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-46 ರ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.25 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಇಂಡಸ್ಟಿçÃಯಲ್ ಏರಿಯಾ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ