ಶುಕ್ರವಾರ, ಜನವರಿ 23, 2026

ಜ.27 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.23(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಬಿಸಿಲಹಳ್ಳಿ ವಿದ್ಯುತ್ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-63, ಎಫ್-64, ಎಫ್-52, ಎಫ್-53 ರ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.27 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ನಗರದ ರೂಪನಗುಡಿ ರಸ್ತೆ, ಬಿಸಿಲಹಳ್ಳಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಸೇರಿದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ