ಬಳ್ಳಾರಿ,ಜ.29(ಕರ್ನಾಟಕ ವಾರ್ತೆ):
ರಾಷ್ಟಿçÃಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜ.30 ರಂದು ಬೆಳಿಗ್ಗೆ 07.30 ಗಂಟಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ