ಸೋಮವಾರ, ಜನವರಿ 12, 2026

77ನೇ ಗಣರಾಜ್ಯೋತ್ಸವ ದಿನಾಚರಣೆ; ಜ.13 ರಂದು ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಜ.12(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜ.26 ರಂದು 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿ ಆಚರಣೆ ಕುರಿತಂತೆ ಚರ್ಚಿಸಲು ಜ.13 ರಂದು ಬೆಳಿಗ್ಗೆ 12.30 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ