ಮಂಗಳವಾರ, ಜನವರಿ 13, 2026
ಕುಂದು ಕೊರತೆಗಳ ಆಲಿಕೆಯ ಕಾರ್ಯಕ್ರಮ
ಬಳ್ಳಾರಿ,ಜ.13(ಕರ್ನಾಟಕ ವಾರ್ತೆ):
ಜ.14 ರಂದು ಸಶಸ್ತç ಪಡೆಗಳ ಯೋಧರ ದಿನಾಚರಣೆ ಅಂಗವಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ನಿರ್ದೇಶನಾಲಯ ವತಿಯಿಂದ ಮಾಜಿ ಸೈನಿಕರು ಹಾಗೂ ಅವಲಂಬಿತರುಗಳಿಗೆ ದೂರವಾಣಿ ಮೂಲಕ ಕುಂದು ಕೊರತೆಗಳ ಆಲಿಕೆಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ತಮ್ಮ ಕುಂದು ಕೊರತೆಗಳಿದ್ದಲ್ಲಿ ದೂ.080-25589459 ಅಥವಾ ಮೊ. 8105233863, 9871103814, 7892289635 ಗೆ ಸಂಪರ್ಕಿಸಬಹುದು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ