ಗುರುವಾರ, ಜನವರಿ 8, 2026

ಬಳ್ಳಾರಿಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅಧಿಕಾರ ಸ್ವೀಕಾರ

ಬಳ್ಳಾರಿ,ಜ.08(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದ್ದು, ಅವರು ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಗುಪ್ತವಾರ್ತೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರು 2013 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ನಿಯೋಜನೆಗೊಂಡಿದ್ದ ಎಸ್‌ಪಿ ರಂಜೀತ್ ಕುಮಾರ್ ಬಂಡಾರು ಅವರು ಅಧಿಕಾರ ಹಸ್ತಾಂತರಿಸಿದರು. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ