ಸೋಮವಾರ, ಫೆಬ್ರವರಿ 2, 2026

ಫೆ.03 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಫೆ.02(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಫೆ.03 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಅವಂಬಾವಿ, ಜಿಲ್ಲಾಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ